ಉತ್ತರದ್ರುವದಿಂ ದಕ್ಷಿಣದ್ರುವಕೂ
ಉತ್ತರದ್ರುವದಿಂ ದಕ್ಷಿಣದ್ರುವಕೂ - ಹಾಲೋ ಸಾಹಹಾತ್ ಹಾಡುಗಳ ಸಂಗ್ರಹ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಸಮಯವನ್ನು ಓದಿದ್ದೀರಿ ಉತ್ತರದ್ರುವದಿಂ ದಕ್ಷಿಣದ್ರುವಕೂ, ಈ ಲೇಖನವನ್ನು ನೀವು ಓದಲು ಮತ್ತು ಅದರಲ್ಲಿ ಮಾಹಿತಿಯನ್ನು ಪಡೆಯಲು ನಾವು ಸಿದ್ಧಪಡಿಸಿದ್ದೇವೆ. ಆಶಾದಾಯಕವಾಗಿ ಪೋಸ್ಟ್ ವಿಷಯಗಳು ಲೇಖನಗಳು ಚಿತ್ರ ಗೀತೆ, ಲೇಖನಗಳು ದ.ರಾ.ಬೇಂದ್ರೆ, ಲೇಖನಗಳು ಶರಪಂಜರ, ಇದು ನಿಮಗೆ ಅರ್ಥವಾಗುವಂತೆ ನಾವು ಬರೆಯುತ್ತೇವೆ. ಸರಿ, ಸಂತೋಷದ ಓದುವಿಕೆ.
ಶೀರ್ಷಿಕೆ : ಉತ್ತರದ್ರುವದಿಂ ದಕ್ಷಿಣದ್ರುವಕೂ
ಲಿಂಕ್ : ಉತ್ತರದ್ರುವದಿಂ ದಕ್ಷಿಣದ್ರುವಕೂ
ಉತ್ತರದ್ರುವದಿಂ ದಕ್ಷಿಣದ್ರುವಕೂ
ಚಿತ್ರ: ಶರಪಂಜರ
ಸಾಹಿತ್ಯ: ದ.ರಾ.ಬೇಂದ್ರೆ
ಉತ್ತರದ್ರುವದಿಂ ದಕ್ಷಿಣದ್ರುವಕೂ
ಚುಂಬಕ ಗಾಳಿಯು ಬೀಸುತಿದೆ
ಸೂರ್ಯನ ಬಿಂಬಕೆ ಚಂದ್ರನ ಬಿಂಬವು
ರಂಜಿಸಿ ನಗೆಯಲಿ ಮೀಸುತಿದೆ
ಭೂರಂಗಕೆ ಅಭಿಸಾರಕೆ ಕರೆಯುತ
ತಿಂಗಳು ತಿಂಗಳು ನವೆಯುತಿದೆ
ತುಂಬುತ ತುಳುಕುತ ತೀರುತ ತನ್ನೊಳು
ತಾನೇ ಸವಿಯನು ಸವಿಯುತಿದೆ
ಉತ್ತರದ್ರುವದಿಂ ದಕ್ಷಿಣದ್ರುವಕೂ...
ಭೂವನ ಕುಸುಮಿಸಿ ಪುಲಕಿಸಿ ಮರಳಿಸಿ
ಕೋಟಿ ಕೋಟಿ ಸಲ ಹೊಸೆಯಿಸಿತು
ಮಿತ್ರನ ಮೈತ್ರಿಯ ಒಸಗೆ ಮಸಗದಿದೆ
ಮರುಕದ ದಾರೆಯ ಮಸೆಯಿಸಿತು
ಉತ್ತರದ್ರುವದಿಂ ದಕ್ಷಿಣದ್ರುವಕೂ...
ಅಕ್ಷಿನಮೀಲನ ಮಾಡದೆ
ನಕ್ಷತ್ರದ ಗಣ ಗಗನದಿ ಹಾರದಿದೆ
ಬಿದಿಗೆಯ ಬಿಂಬಾಧರದಲಿ ಇಂದಿಗು
ಮಿಲನದ ಚಿಹ್ನವು ತೋರದಿದೆ
ಉತ್ತರದ್ರುವದಿಂ ದಕ್ಷಿಣದ್ರುವಕೂ...
ಅಂತಹ ಲೇಖನ ಉತ್ತರದ್ರುವದಿಂ ದಕ್ಷಿಣದ್ರುವಕೂ
ನೀವು ಈಗ ಲೇಖನವನ್ನು ಓದುತ್ತಿದ್ದೀರಿ ಉತ್ತರದ್ರುವದಿಂ ದಕ್ಷಿಣದ್ರುವಕೂ ಲಿಂಕ್ ವಿಳಾಸದೊಂದಿಗೆ http://tunturunenesu.blogspot.com/2007/06/blog-post_6.html
Comments
Post a Comment