ನಿನಗಾಗಿ ಓಡೋಡಿ ಬಂದೆ
ನಿನಗಾಗಿ ಓಡೋಡಿ ಬಂದೆ - ಹಾಲೋ ಸಾಹಹಾತ್ ಹಾಡುಗಳ ಸಂಗ್ರಹ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಸಮಯವನ್ನು ಓದಿದ್ದೀರಿ ನಿನಗಾಗಿ ಓಡೋಡಿ ಬಂದೆ, ಈ ಲೇಖನವನ್ನು ನೀವು ಓದಲು ಮತ್ತು ಅದರಲ್ಲಿ ಮಾಹಿತಿಯನ್ನು ಪಡೆಯಲು ನಾವು ಸಿದ್ಧಪಡಿಸಿದ್ದೇವೆ. ಆಶಾದಾಯಕವಾಗಿ ಪೋಸ್ಟ್ ವಿಷಯಗಳು ಲೇಖನಗಳು ಚಿ.ಉದಯಶಂಕರ್, ಲೇಖನಗಳು ಚಿತ್ರ ಗೀತೆ, ಲೇಖನಗಳು ಜಿ. ಕೆ. ವೆಂಕಟೇಶ್, ಲೇಖನಗಳು ಡಾ. ರಾಜ್ ಕುಮಾರ್, ಲೇಖನಗಳು ಸನಾದಿ ಅಪ್ಪಣ್ಣ, ಇದು ನಿಮಗೆ ಅರ್ಥವಾಗುವಂತೆ ನಾವು ಬರೆಯುತ್ತೇವೆ. ಸರಿ, ಸಂತೋಷದ ಓದುವಿಕೆ.
ಶೀರ್ಷಿಕೆ : ನಿನಗಾಗಿ ಓಡೋಡಿ ಬಂದೆ
ಲಿಂಕ್ : ನಿನಗಾಗಿ ಓಡೋಡಿ ಬಂದೆ
ನಿನಗಾಗಿ ಓಡೋಡಿ ಬಂದೆ
ಚಿತ್ರ: ಸನಾದಿ ಅಪ್ಪಣ್ಣ
ರಚನೆ: ಚಿ.ಉದಯಶಂಕರ್
ಸಂಗೀತ: ಜಿ. ಕೆ. ವೆಂಕಟೇಶ್
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್
>
ನಿನಗಾಗಿ ಓಡೋಡಿ ಬಂದೆ ನಾನು
ಕಾಣದೆ ಹೀಗೇಕೆ ಮರೆಯಾಗಿ ಹೋದೆ
ಮರೆಯಾಗಿ ಹೋದೆ ನೀನು
ನಿನಗಾಗಿ ಓಡೋಡಿ ಬಂದೆ
ತಣ್ಣನೆ ಗಾಳಿ ಬೀಸಿದ ಹಾಗೆ
ಬಾಳಲಿ ಬಂದೆ ಸಂತಸ ತಂದೆ
ಕಣ್ಣಿಗೆ ಮಿಂಚು ಕಾಣುವ ಹಾಗೆ
ಬಾಳಿನ ಬಾನಲಿ ಬೆಳಕನು ತಂದೆ
ಸ್ನೇಹದಿ ಸೇರಿ ಮೋಹವ ತೋರಿ
ಸನಿಹಕೆ ಸಾರಿ ಮನವನು ಸೇರಿ
ಏಕೆ ನೀ ಮರೆಯಾದೆ
ನಿನಗಾಗಿ ಓಡೋಡಿ ಬಂದೆ...
ಬಿಸಿಲಿಗೆ ಹೂವು ಬಾಡುವ ಹಾಗೆ
ಕಾಣದಿ ನೊಂದೆ ವಿರಹದಿ ಬೆಂದೆ
ಮುಳ್ಳಿನ ಬಲೆಯ ಇಳಿಯಂತಾಗಿ
ಅಳುಕಿದೆ ಮನವು ನಡುಗಿದೆ ತನುವು
ತೀರದ ನೋವ ತಾಳದು ಜೀವ
ಕಾಣದೆ ನೀನು ಉಳಿಯನು ನಾನು
ಏಕೆ ನೀ ದೂರಾದೆ... ದೂರಾದೆ....
ನಿನಗಾಗಿ ಓಡೋಡಿ ಬಂದೆ...
ರಚನೆ: ಚಿ.ಉದಯಶಂಕರ್
ಸಂಗೀತ: ಜಿ. ಕೆ. ವೆಂಕಟೇಶ್
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್
>
ನಿನಗಾಗಿ ಓಡೋಡಿ ಬಂದೆ ನಾನು
ಕಾಣದೆ ಹೀಗೇಕೆ ಮರೆಯಾಗಿ ಹೋದೆ
ಮರೆಯಾಗಿ ಹೋದೆ ನೀನು
ನಿನಗಾಗಿ ಓಡೋಡಿ ಬಂದೆ
ತಣ್ಣನೆ ಗಾಳಿ ಬೀಸಿದ ಹಾಗೆ
ಬಾಳಲಿ ಬಂದೆ ಸಂತಸ ತಂದೆ
ಕಣ್ಣಿಗೆ ಮಿಂಚು ಕಾಣುವ ಹಾಗೆ
ಬಾಳಿನ ಬಾನಲಿ ಬೆಳಕನು ತಂದೆ
ಸ್ನೇಹದಿ ಸೇರಿ ಮೋಹವ ತೋರಿ
ಸನಿಹಕೆ ಸಾರಿ ಮನವನು ಸೇರಿ
ಏಕೆ ನೀ ಮರೆಯಾದೆ
ನಿನಗಾಗಿ ಓಡೋಡಿ ಬಂದೆ...
ಬಿಸಿಲಿಗೆ ಹೂವು ಬಾಡುವ ಹಾಗೆ
ಕಾಣದಿ ನೊಂದೆ ವಿರಹದಿ ಬೆಂದೆ
ಮುಳ್ಳಿನ ಬಲೆಯ ಇಳಿಯಂತಾಗಿ
ಅಳುಕಿದೆ ಮನವು ನಡುಗಿದೆ ತನುವು
ತೀರದ ನೋವ ತಾಳದು ಜೀವ
ಕಾಣದೆ ನೀನು ಉಳಿಯನು ನಾನು
ಏಕೆ ನೀ ದೂರಾದೆ... ದೂರಾದೆ....
ನಿನಗಾಗಿ ಓಡೋಡಿ ಬಂದೆ...
ಅಂತಹ ಲೇಖನ ನಿನಗಾಗಿ ಓಡೋಡಿ ಬಂದೆ
ಅದು ಒಂದು ಲೇಖನನಿನಗಾಗಿ ಓಡೋಡಿ ಬಂದೆ ಈ ಸಮಯದಲ್ಲಿ, ಎಲ್ಲರಿಗೂ ಆಶಾದಾಯಕವಾಗಿ ಲಾಭವಾಗುತ್ತದೆ. ಸರಿ, ಪೋಸ್ಟ್ ಮಾಡುವ ಇತರ ಲೇಖನದಲ್ಲಿ ನಿಮ್ಮನ್ನು ನೋಡಿ.
ನೀವು ಈಗ ಲೇಖನವನ್ನು ಓದುತ್ತಿದ್ದೀರಿ ನಿನಗಾಗಿ ಓಡೋಡಿ ಬಂದೆ ಲಿಂಕ್ ವಿಳಾಸದೊಂದಿಗೆ http://tunturunenesu.blogspot.com/2007/07/blog-post_15.html
Comments
Post a Comment