ಬಿಸಿಲಾದರೇನು ಮಳೆಯಾದರೇನು...
ಬಿಸಿಲಾದರೇನು ಮಳೆಯಾದರೇನು... - ಹಾಲೋ ಸಾಹಹಾತ್ ಹಾಡುಗಳ ಸಂಗ್ರಹ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಸಮಯವನ್ನು ಓದಿದ್ದೀರಿ ಬಿಸಿಲಾದರೇನು ಮಳೆಯಾದರೇನು..., ಈ ಲೇಖನವನ್ನು ನೀವು ಓದಲು ಮತ್ತು ಅದರಲ್ಲಿ ಮಾಹಿತಿಯನ್ನು ಪಡೆಯಲು ನಾವು ಸಿದ್ಧಪಡಿಸಿದ್ದೇವೆ. ಆಶಾದಾಯಕವಾಗಿ ಪೋಸ್ಟ್ ವಿಷಯಗಳು ಲೇಖನಗಳು ಎಸ್.ಪಿ, ಲೇಖನಗಳು ಚಿತ್ರ ಗೀತೆ, ಲೇಖನಗಳು ಬೆಂಕಿಯ ಬಲೆ, ಲೇಖನಗಳು ರಾಜನ್-ನಾಗೇಂದ್ರ, ಇದು ನಿಮಗೆ ಅರ್ಥವಾಗುವಂತೆ ನಾವು ಬರೆಯುತ್ತೇವೆ. ಸರಿ, ಸಂತೋಷದ ಓದುವಿಕೆ.
ಶೀರ್ಷಿಕೆ : ಬಿಸಿಲಾದರೇನು ಮಳೆಯಾದರೇನು...
ಲಿಂಕ್ : ಬಿಸಿಲಾದರೇನು ಮಳೆಯಾದರೇನು...
ಬಿಸಿಲಾದರೇನು ಮಳೆಯಾದರೇನು...
ಚಿತ್ರ: ಬೆಂಕಿಯ ಬಲೆ
ರಚನೆ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಎಸ್.ಪಿ.ಬಾಲಸುಬ್ರಮಣ್ಯಂ
ಬಿಸಿಲಾದರೇನು ಮಳೆಯಾದರೇನು
ಎಂದೂ ನಾನಿಲ್ಲವೇನು
ನೀ ನನ್ನ ಜೀವಾ ಎಂದಿಗೂ
ಹೂವು ಹಾವಾದರೇನು ಹಾಲು ವಿಷವಾದರೇನು
ಹೂವು ಹಾವಾದರೇನು ಹಾಲು ವಿಷವಾದರೇನು
ಈ ನಿನ್ನ ನೋಟ ಬೆರೆತಾಗ ಮುಳ್ಳು
ಹೂವಾಗಿ ಅರಳದೇನು
ಭುವಿಯೇ ಬಾಯ್ಬಿಟ್ಟರೇನು ಸಿಡಿಲೆ ಎದುರಾದರೇನು
ನನ್ನಾಣೆ ನಲ್ಲೆ ನಾ ನಿನ್ನ ಬಿಡೆನು
ಪ್ರಾಣಕ್ಕೆ ಪ್ರಾಣ ಕೊಡುವೆ
ಕಂಬನಿ ಮಿಡಿಯದೇ ಇನ್ನು ನಗಲಾರೆಯೇನು
ಬಿಸಿಲಾದರೇನು ಮಳೆಯಾದರೇನು...
ಸೆಳೆವ ಸುಳಿಯಾದರೇನು ಬೆಂಕಿಯ ಬಲೆಯಾದರೇನು
ಸೆಳೆವ ಸುಳಿಯಾದರೇನು ಬೆಂಕಿಯ ಬಲೆಯಾದರೇನು
ಈ ಬಾಳು ಇನ್ನು ಹೋರಾಟ ತಾನೇ
ಬಿಡು ಇನ್ನು ಚಿಂತೆಯನ್ನು
ಯಾರೇನು ಅಂದರೇನು ಊರೇ ಎದುರಾದರೇನು
ಕೊನೆತನಕ ನಾನು ಹೋರಾಡಿ ಗೆಲುವೆ
ನಿನ್ನನ್ನು ನಾನು ಬಿಡೆನು
ಕೊರಗದೆ ನಡುಗದೆ ನಲ್ಲೆ ನಗಲಾರೆಯೇನು
ಬಿಸಿಲಾದರೇನು ಮಳೆಯಾದರೇನು...
ಅಂತಹ ಲೇಖನ ಬಿಸಿಲಾದರೇನು ಮಳೆಯಾದರೇನು...
ನೀವು ಈಗ ಲೇಖನವನ್ನು ಓದುತ್ತಿದ್ದೀರಿ ಬಿಸಿಲಾದರೇನು ಮಳೆಯಾದರೇನು... ಲಿಂಕ್ ವಿಳಾಸದೊಂದಿಗೆ http://tunturunenesu.blogspot.com/2008/06/blog-post_23.html
Comments
Post a Comment