ಅಮ್ಮ…ನಿನ್ನ ಎದೆಯಾಳದಲ್ಲಿ
ಅಮ್ಮ…ನಿನ್ನ ಎದೆಯಾಳದಲ್ಲಿ - ಹಾಲೋ ಸಾಹಹಾತ್ ಹಾಡುಗಳ ಸಂಗ್ರಹ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಸಮಯವನ್ನು ಓದಿದ್ದೀರಿ ಅಮ್ಮ…ನಿನ್ನ ಎದೆಯಾಳದಲ್ಲಿ, ಈ ಲೇಖನವನ್ನು ನೀವು ಓದಲು ಮತ್ತು ಅದರಲ್ಲಿ ಮಾಹಿತಿಯನ್ನು ಪಡೆಯಲು ನಾವು ಸಿದ್ಧಪಡಿಸಿದ್ದೇವೆ. ಆಶಾದಾಯಕವಾಗಿ ಪೋಸ್ಟ್ ವಿಷಯಗಳು ಲೇಖನಗಳು amma, ಲೇಖನಗಳು ಬಿ.ಆರ್.ಲಕ್ಷ್ಮಣರಾವ್, ಲೇಖನಗಳು ಭಾವ ಗೀತೆ, ಇದು ನಿಮಗೆ ಅರ್ಥವಾಗುವಂತೆ ನಾವು ಬರೆಯುತ್ತೇವೆ. ಸರಿ, ಸಂತೋಷದ ಓದುವಿಕೆ.
ಶೀರ್ಷಿಕೆ : ಅಮ್ಮ…ನಿನ್ನ ಎದೆಯಾಳದಲ್ಲಿ
ಲಿಂಕ್ : ಅಮ್ಮ…ನಿನ್ನ ಎದೆಯಾಳದಲ್ಲಿ
ಅಮ್ಮ…ನಿನ್ನ ಎದೆಯಾಳದಲ್ಲಿ
ರಚನೆ: ಬಿ.ಆರ್.ಲಕ್ಷ್ಮಣರಾವ್ಅಮ್ಮ…ನಿನ್ನ ಎದೆಯಾಳದಲ್ಲಿ
ಗಾಳಕ್ಕೆ ಸಿಕ್ಕ ಮೀನು
ಮಿಡುಕಾಡುತಿರುವೆ ನಾನು
ಕಡಿಯಲೊಲ್ಲೆ ಈ ಕರುಳ ಬಳ್ಳಿ
ಒಲವೂಡುತಿರುವ ತಾಯೆ
ಬಿಡದ ಭುವಿಯ ಮಾಯೆ
ನಿನ್ನ ರಕ್ಷೆ ಗೂಡಲ್ಲಿ ಬೆಚ್ಚಗೆ
ಅಡಗಲಿ ಎಷ್ಟು ದಿನ ?
ದೂಡು ಹೊರಗೆ ನನ್ನ
ಓಟ ಕಲಿವೆ, ಒಳನೋಟ ಕಲಿವೆ, ನಾ
ಕಲಿವೆ ಊರ್ಧ್ವ ಗಮನ
ಓ ಅಗಾಧ ಗಗನ !
ಅಮ್ಮ…ನಿನ್ನ ಎದೆಯಾಳದಲ್ಲಿ...
ಮೇಲೆ ಹಾರಿ ನಿನ್ನ ಸೆಳೆತ ಮೀರಿ
ನಿರ್ಭಾರ ಸ್ಥಿತಿಗೆ ತಲುಪಿ
ಬ್ರಹ್ಮಾಂಡವನ್ನೇ ಬೆದಕಿ
ಇಂಧನ ತೀರಲು
ಬಂದೇ ಬರುವೆನು
ಮತ್ತೆ ನಿನ್ನ ತೊಡೆಗೆ
ಮೂರ್ತ ಪ್ರೇಮದೆಡೆಗೆ !
ಅಮ್ಮ…ನಿನ್ನ ಎದೆಯಾಳದಲ್ಲಿ...
ಅಂತಹ ಲೇಖನ ಅಮ್ಮ…ನಿನ್ನ ಎದೆಯಾಳದಲ್ಲಿ
ಅದು ಒಂದು ಲೇಖನಅಮ್ಮ…ನಿನ್ನ ಎದೆಯಾಳದಲ್ಲಿ ಈ ಸಮಯದಲ್ಲಿ, ಎಲ್ಲರಿಗೂ ಆಶಾದಾಯಕವಾಗಿ ಲಾಭವಾಗುತ್ತದೆ. ಸರಿ, ಪೋಸ್ಟ್ ಮಾಡುವ ಇತರ ಲೇಖನದಲ್ಲಿ ನಿಮ್ಮನ್ನು ನೋಡಿ.
ನೀವು ಈಗ ಲೇಖನವನ್ನು ಓದುತ್ತಿದ್ದೀರಿ ಅಮ್ಮ…ನಿನ್ನ ಎದೆಯಾಳದಲ್ಲಿ ಲಿಂಕ್ ವಿಳಾಸದೊಂದಿಗೆ http://tunturunenesu.blogspot.com/2008/07/blog-post.html
Comments
Post a Comment