ಒಮ್ಮೆ ನಿನ್ನನ್ನೂ ಕಣ್ತುಂಬಾ ಕಾಣುವಾಸೆ ಎಲ್ಲಿರುವೇ
ಒಮ್ಮೆ ನಿನ್ನನ್ನೂ ಕಣ್ತುಂಬಾ ಕಾಣುವಾಸೆ ಎಲ್ಲಿರುವೇ - ಹಾಲೋ ಸಾಹಹಾತ್ ಹಾಡುಗಳ ಸಂಗ್ರಹ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಸಮಯವನ್ನು ಓದಿದ್ದೀರಿ ಒಮ್ಮೆ ನಿನ್ನನ್ನೂ ಕಣ್ತುಂಬಾ ಕಾಣುವಾಸೆ ಎಲ್ಲಿರುವೇ, ಈ ಲೇಖನವನ್ನು ನೀವು ಓದಲು ಮತ್ತು ಅದರಲ್ಲಿ ಮಾಹಿತಿಯನ್ನು ಪಡೆಯಲು ನಾವು ಸಿದ್ಧಪಡಿಸಿದ್ದೇವೆ. ಆಶಾದಾಯಕವಾಗಿ ಪೋಸ್ಟ್ ವಿಷಯಗಳು ಲೇಖನಗಳು ಎಸ್.ಜಾನಕಿ, ಲೇಖನಗಳು ಚಿ.ಉದಯಶಂಕರ್, ಲೇಖನಗಳು ಚಿತ್ರ ಗೀತೆ, ಲೇಖನಗಳು ರಾಜನ್-ನಾಗೇಂದ್ರ, ಇದು ನಿಮಗೆ ಅರ್ಥವಾಗುವಂತೆ ನಾವು ಬರೆಯುತ್ತೇವೆ. ಸರಿ, ಸಂತೋಷದ ಓದುವಿಕೆ.
ಶೀರ್ಷಿಕೆ : ಒಮ್ಮೆ ನಿನ್ನನ್ನೂ ಕಣ್ತುಂಬಾ ಕಾಣುವಾಸೆ ಎಲ್ಲಿರುವೇ
ಲಿಂಕ್ : ಒಮ್ಮೆ ನಿನ್ನನ್ನೂ ಕಣ್ತುಂಬಾ ಕಾಣುವಾಸೆ ಎಲ್ಲಿರುವೇ
ಒಮ್ಮೆ ನಿನ್ನನ್ನೂ ಕಣ್ತುಂಬಾ ಕಾಣುವಾಸೆ ಎಲ್ಲಿರುವೇ
ಚಿತ್ರ:ಗಾಳಿ ಮಾತುರಚನೆ: ಚಿ.ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಎಸ್.ಜಾನಕಿ
ಒಮ್ಮೆ ನಿನ್ನನ್ನೂ ಕಣ್ತುಂಬಾ ಕಾಣುವಾಸೆ ಎಲ್ಲಿರುವೇ
ಭುವಿಯಲ್ಲೋ ಬಾನಲ್ಲೋ ಇನ್ನೆಲ್ಲೋ ನಾ ಕಾಣೇ..
ಅರಳಿರುವ ಹೂವಿನಲ್ಲೀ ನಿನ್ನ ನೋಟವಾ
ಹರಿಯುತಿಹ ನೀರಿನಲ್ಲೀ ನಿನ್ನ ಓಟವಾ
ಇಂಪಾದ ಗಾನದಲ್ಲೀ ನಿನ್ನ ಮೊಗದ ಭಾವವಾ
ಮಳೆ ಬಿಲ್ಲ ಬಣ್ಣದಲ್ಲಿ ನಿನ್ನ ಅಂದವಾ
ನವಿಲಾಡೊ ನಾಟ್ಯದಲ್ಲೀ ಚಂದವಾ
ತಂಪಾದ ಗಾಳಿಯಲ್ಲೀ ನೀನಾಡೋ ಆಟವಾ
ದಿನವೆಲ್ಲಾ ನಾ ಕಂಡೇ ನಾ ಕಂಡೂ ಬೆರೆಗಾದೆ...
ಒಮ್ಮೆ ನಿನ್ನನ್ನೂ..
ಮಿನುಗುತಿಹ ತಾರೆಯೆಲ್ಲಾ ನಿನ್ನ ಕಂಗಳೋ
ನಗುತಿರಲು ಭೂಮಿಗೆಲ್ಲಾ ಬೆಳದಿಂಗಳೋ
ಆ ಬೆಳ್ಳೀ ಮೋಡವೆಲ್ಲಾ ನೀ ಬರೆದ ಬೊಂಬೆಗಳೋ
ಮೂಡಣದ ಅಂಚಿನಿಂದಾ ನಿನ್ನ ಪಯಣವೋ
ಮುಂಜಾನೆ ಕಾಣೋ ಕೆಂಪು ಚಂದುಟಿಯ ಬಣ್ಣವೋ
ಆಗಸದ ನೀಲಿಯೆಲ್ಲಾ ನೀ ನಡೆವ ಹಾದಿಯೋ
ನಿನ್ನಂತೇ ಯಾರಿಲ್ಲಾ ನಿನ್ನಲ್ಲೇ ಮನಸೆಲ್ಲಾ...
ಒಮ್ಮೆ ನಿನ್ನನ್ನೂ..
ಅಂತಹ ಲೇಖನ ಒಮ್ಮೆ ನಿನ್ನನ್ನೂ ಕಣ್ತುಂಬಾ ಕಾಣುವಾಸೆ ಎಲ್ಲಿರುವೇ
ಅದು ಒಂದು ಲೇಖನಒಮ್ಮೆ ನಿನ್ನನ್ನೂ ಕಣ್ತುಂಬಾ ಕಾಣುವಾಸೆ ಎಲ್ಲಿರುವೇ ಈ ಸಮಯದಲ್ಲಿ, ಎಲ್ಲರಿಗೂ ಆಶಾದಾಯಕವಾಗಿ ಲಾಭವಾಗುತ್ತದೆ. ಸರಿ, ಪೋಸ್ಟ್ ಮಾಡುವ ಇತರ ಲೇಖನದಲ್ಲಿ ನಿಮ್ಮನ್ನು ನೋಡಿ.
ನೀವು ಈಗ ಲೇಖನವನ್ನು ಓದುತ್ತಿದ್ದೀರಿ ಒಮ್ಮೆ ನಿನ್ನನ್ನೂ ಕಣ್ತುಂಬಾ ಕಾಣುವಾಸೆ ಎಲ್ಲಿರುವೇ ಲಿಂಕ್ ವಿಳಾಸದೊಂದಿಗೆ http://tunturunenesu.blogspot.com/2008/07/blog-post_19.html
Comments
Post a Comment