ನನ್ನ ಹಾಡು ನನ್ನದು ನನ್ನ ರಾಗ ನನ್ನದು
ನನ್ನ ಹಾಡು ನನ್ನದು ನನ್ನ ರಾಗ ನನ್ನದು - ಹಾಲೋ ಸಾಹಹಾತ್ ಹಾಡುಗಳ ಸಂಗ್ರಹ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಸಮಯವನ್ನು ಓದಿದ್ದೀರಿ ನನ್ನ ಹಾಡು ನನ್ನದು ನನ್ನ ರಾಗ ನನ್ನದು, ಈ ಲೇಖನವನ್ನು ನೀವು ಓದಲು ಮತ್ತು ಅದರಲ್ಲಿ ಮಾಹಿತಿಯನ್ನು ಪಡೆಯಲು ನಾವು ಸಿದ್ಧಪಡಿಸಿದ್ದೇವೆ. ಆಶಾದಾಯಕವಾಗಿ ಪೋಸ್ಟ್ ವಿಷಯಗಳು ಲೇಖನಗಳು ಎಸ್.ಪಿ, ಲೇಖನಗಳು ಚಿ.ಉದಯಶಂಕರ್, ಲೇಖನಗಳು ಚಿತ್ರ ಗೀತೆ, ಲೇಖನಗಳು ರಾಜನ್-ನಾಗೇಂದ್ರ, ಲೇಖನಗಳು ಸುಪ್ರಭಾತ, ಇದು ನಿಮಗೆ ಅರ್ಥವಾಗುವಂತೆ ನಾವು ಬರೆಯುತ್ತೇವೆ. ಸರಿ, ಸಂತೋಷದ ಓದುವಿಕೆ.
ಶೀರ್ಷಿಕೆ : ನನ್ನ ಹಾಡು ನನ್ನದು ನನ್ನ ರಾಗ ನನ್ನದು
ಲಿಂಕ್ : ನನ್ನ ಹಾಡು ನನ್ನದು ನನ್ನ ರಾಗ ನನ್ನದು
ನನ್ನ ಹಾಡು ನನ್ನದು ನನ್ನ ರಾಗ ನನ್ನದು
ಚಿತ್ರ: ಸುಪ್ರಭಾತ
ರಚನೆ: ಚಿ.ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಎಸ್.ಪಿ.ಬಾಲಸುಬ್ರಮಣ್ಯಂ
ನನ್ನ ಹಾಡು ನನ್ನದು ನನ್ನ ರಾಗ ನನ್ನದು
ನನ್ನ ತಾಳ ನನ್ನದು ನನ್ನ ಆಸೆ ನನ್ನದು
ಎಲ್ಲೆಲ್ಲಿಯು ಎಂದೆಂದಿಗು ಎಲ್ಲೆಲ್ಲಿಯು ಎಂದೆಂದಿಗು
ನನ್ನಂತೆ ನಾನು ಇರುವೆನು ನುಡಿವೆನು ನಡೆವೆನು ದುಡಿವೆನು
ಈ ಬಾಳಲಿ
ನೋಡು ನೀಲಿ ಬಾನಿಗೆ ಮೋಡ ಅಂದ ತಂದಿದೆ
ಹಕ್ಕಿ ಹಾಡಿ ಹಾರಾಡಿದೆ
ಹಾಯಾಗಿ ಆನಂದದೆ
ತಂಪು ಗಾಳಿ ಬೀಸಿದೆ ನದಿಯ ನೀರು ಓಡಿದೆ
ಹಸಿರು ಮೆತ್ತೆಯ ಹಾಸಿದೆ
ಲತೆಯಲ್ಲಿ ಹೂ ನಗುತಿದೆ
ಜಗದ ಸೊಬಗು ನನಗೆ ತಾನೆ
ನನ್ನ ಹಾಡು ನನ್ನದು ನನ್ನ ರಾಗ ನನ್ನದು...
ನೂರು ಜನರು ಬಂದರು ನೂರು ಜನರು ಹೋದರು
ನನಗೆ ನಾನೆ ಸಂಗಾತಿಯು
ನಾನೆಂದು ಸುಖ ಜೀವಿಯು
ಉರಿವ ಬಿಸಿಲೆ ಬಂದರು ಗುಡುಗು ಮಳೆಯೆ ಸುರಿದರು
ನನಗೆ ಎಲ್ಲ ಸಂತೋಷವೆ
ದಿನಕೊಂದು ಹೊಸ ನೋಟವೆ
ಹಗಲು ಇರುಳು ಸೊಗಸು ತಾನೆ
ನನ್ನ ಹಾಡು ನನ್ನದು ನನ್ನ ರಾಗ ನನ್ನದು...
ರಚನೆ: ಚಿ.ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಹಿನ್ನಲೆ ಗಾಯನ: ಎಸ್.ಪಿ.ಬಾಲಸುಬ್ರಮಣ್ಯಂ
ನನ್ನ ಹಾಡು ನನ್ನದು ನನ್ನ ರಾಗ ನನ್ನದು
ನನ್ನ ತಾಳ ನನ್ನದು ನನ್ನ ಆಸೆ ನನ್ನದು
ಎಲ್ಲೆಲ್ಲಿಯು ಎಂದೆಂದಿಗು ಎಲ್ಲೆಲ್ಲಿಯು ಎಂದೆಂದಿಗು
ನನ್ನಂತೆ ನಾನು ಇರುವೆನು ನುಡಿವೆನು ನಡೆವೆನು ದುಡಿವೆನು
ಈ ಬಾಳಲಿ
ನೋಡು ನೀಲಿ ಬಾನಿಗೆ ಮೋಡ ಅಂದ ತಂದಿದೆ
ಹಕ್ಕಿ ಹಾಡಿ ಹಾರಾಡಿದೆ
ಹಾಯಾಗಿ ಆನಂದದೆ
ತಂಪು ಗಾಳಿ ಬೀಸಿದೆ ನದಿಯ ನೀರು ಓಡಿದೆ
ಹಸಿರು ಮೆತ್ತೆಯ ಹಾಸಿದೆ
ಲತೆಯಲ್ಲಿ ಹೂ ನಗುತಿದೆ
ಜಗದ ಸೊಬಗು ನನಗೆ ತಾನೆ
ನನ್ನ ಹಾಡು ನನ್ನದು ನನ್ನ ರಾಗ ನನ್ನದು...
ನೂರು ಜನರು ಬಂದರು ನೂರು ಜನರು ಹೋದರು
ನನಗೆ ನಾನೆ ಸಂಗಾತಿಯು
ನಾನೆಂದು ಸುಖ ಜೀವಿಯು
ಉರಿವ ಬಿಸಿಲೆ ಬಂದರು ಗುಡುಗು ಮಳೆಯೆ ಸುರಿದರು
ನನಗೆ ಎಲ್ಲ ಸಂತೋಷವೆ
ದಿನಕೊಂದು ಹೊಸ ನೋಟವೆ
ಹಗಲು ಇರುಳು ಸೊಗಸು ತಾನೆ
ನನ್ನ ಹಾಡು ನನ್ನದು ನನ್ನ ರಾಗ ನನ್ನದು...
ಅಂತಹ ಲೇಖನ ನನ್ನ ಹಾಡು ನನ್ನದು ನನ್ನ ರಾಗ ನನ್ನದು
ಅದು ಒಂದು ಲೇಖನನನ್ನ ಹಾಡು ನನ್ನದು ನನ್ನ ರಾಗ ನನ್ನದು ಈ ಸಮಯದಲ್ಲಿ, ಎಲ್ಲರಿಗೂ ಆಶಾದಾಯಕವಾಗಿ ಲಾಭವಾಗುತ್ತದೆ. ಸರಿ, ಪೋಸ್ಟ್ ಮಾಡುವ ಇತರ ಲೇಖನದಲ್ಲಿ ನಿಮ್ಮನ್ನು ನೋಡಿ.
ನೀವು ಈಗ ಲೇಖನವನ್ನು ಓದುತ್ತಿದ್ದೀರಿ ನನ್ನ ಹಾಡು ನನ್ನದು ನನ್ನ ರಾಗ ನನ್ನದು ಲಿಂಕ್ ವಿಳಾಸದೊಂದಿಗೆ http://tunturunenesu.blogspot.com/2008/07/blog-post_2.html
Comments
Post a Comment