ಕಣಕಣದೆ ಶಾರದೆ, ಕಲೆತಿಹಳು ಕಾಣದೆ
ಕಣಕಣದೆ ಶಾರದೆ, ಕಲೆತಿಹಳು ಕಾಣದೆ - ಹಾಲೋ ಸಾಹಹಾತ್ ಹಾಡುಗಳ ಸಂಗ್ರಹ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಸಮಯವನ್ನು ಓದಿದ್ದೀರಿ ಕಣಕಣದೆ ಶಾರದೆ, ಕಲೆತಿಹಳು ಕಾಣದೆ, ಈ ಲೇಖನವನ್ನು ನೀವು ಓದಲು ಮತ್ತು ಅದರಲ್ಲಿ ಮಾಹಿತಿಯನ್ನು ಪಡೆಯಲು ನಾವು ಸಿದ್ಧಪಡಿಸಿದ್ದೇವೆ. ಆಶಾದಾಯಕವಾಗಿ ಪೋಸ್ಟ್ ವಿಷಯಗಳು ಲೇಖನಗಳು ಆಪ್ತಮಿತ್ರ, ಲೇಖನಗಳು ಕವಿರಾಜ್, ಲೇಖನಗಳು ಗುರುಕಿರಣ್, ಲೇಖನಗಳು ಚಿತ್ರ ಗೀತೆ, ಲೇಖನಗಳು ಮಧು ಬಾಲಕೃಷ್ಣ, ಇದು ನಿಮಗೆ ಅರ್ಥವಾಗುವಂತೆ ನಾವು ಬರೆಯುತ್ತೇವೆ. ಸರಿ, ಸಂತೋಷದ ಓದುವಿಕೆ.
ಶೀರ್ಷಿಕೆ : ಕಣಕಣದೆ ಶಾರದೆ, ಕಲೆತಿಹಳು ಕಾಣದೆ
ಲಿಂಕ್ : ಕಣಕಣದೆ ಶಾರದೆ, ಕಲೆತಿಹಳು ಕಾಣದೆ
ಕಣಕಣದೆ ಶಾರದೆ, ಕಲೆತಿಹಳು ಕಾಣದೆ
ಚಿತ್ರಃ ಆಪ್ತಮಿತ್ರ
ಗೀತರಚನೆಃ ಕವಿರಾಜ್
ಸಂಗೀತಃ ಗುರುಕಿರಣ್
ಹಿನ್ನಲೆ ಗಾಯನಃ ಮಧು ಬಾಲಕೃಷ್ಣ
ಕಣಕಣದೆ ಶಾರದೆ, ಕಲೆತಿಹಳು ಕಾಣದೆ
ವನವನದಲ್ಲೂ ಕುಹುಕುಹು ಗಾನ
ಝರಿಝರಿಯಲ್ಲೂ ಜುಳುಜುಳು ಧ್ಯಾನ
ವಿಧವಿಧದಾ ನಾದ ಅವಳು ನುಡಿಸುತಿಹಳು
ಜನನಕು ಹಾಡು ಮರಣಕು ಹಾಡು ಯಾರೀ ಛಲಮಗಳು
ಪ್ರತಿ ಎದೆಯಾಳದಲು ಲಯ ತಾಳ ಗೀತೆ ಬದುಕಿನಲು
ಕೊರಳಿನಲಿ ಕೊಳಲಿನಲಿ ಚೆಲುವಿನಲಿ ಒಲವಿನಲಿ
ಒಲಿದು ಉಲಿದು ನಲಿದುಹರಿದು ಬರುವುದು ಶೃತಿಲಯವು
ಕಣಕಣದೆ ಶಾರದೆ, ಕಲೆತಿಹಳು ಕಾಣದೆ...
ಕುಲ ನೆಲದಾಚೆ ಅರಿಯುವ ಭಾಷೆ ಒಂದೇ ಜಗದೊಳಗೆ
ಅವರಿವರಿಲ್ಲ ಸರಿಸಮರೆಲ್ಲ ಸಪ್ತ ಸ್ವರಗಳಿಗೆ
ನಿಪಮಪನಿ ಸನಿಪನಿಸ ಗಸನಿಸಗ
ಮಪಮಪಗ ನಿಮಪಮ ಸನಿಪನಿ ಗಸನಿಸ
ಕಣಕಣದೆ ಶಾರದೆ, ಕಲೆತಿಹಳು ಕಾಣದೆ...
ಅಂತಹ ಲೇಖನ ಕಣಕಣದೆ ಶಾರದೆ, ಕಲೆತಿಹಳು ಕಾಣದೆ
ನೀವು ಈಗ ಲೇಖನವನ್ನು ಓದುತ್ತಿದ್ದೀರಿ ಕಣಕಣದೆ ಶಾರದೆ, ಕಲೆತಿಹಳು ಕಾಣದೆ ಲಿಂಕ್ ವಿಳಾಸದೊಂದಿಗೆ http://tunturunenesu.blogspot.com/2009/09/blog-post_23.html
Comments
Post a Comment