ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ

ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ - ಹಾಲೋ ಸಾಹಹಾತ್ ಹಾಡುಗಳ ಸಂಗ್ರಹ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಸಮಯವನ್ನು ಓದಿದ್ದೀರಿ ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ, ಈ ಲೇಖನವನ್ನು ನೀವು ಓದಲು ಮತ್ತು ಅದರಲ್ಲಿ ಮಾಹಿತಿಯನ್ನು ಪಡೆಯಲು ನಾವು ಸಿದ್ಧಪಡಿಸಿದ್ದೇವೆ. ಆಶಾದಾಯಕವಾಗಿ ಪೋಸ್ಟ್ ವಿಷಯಗಳು ಲೇಖನಗಳು ಆರ್.ಎನ್. ಜಯಗೋಪಾಲ್, ಲೇಖನಗಳು ಎಸ್.ಜಾನಕಿ, ಲೇಖನಗಳು ಚಿತ್ರ ಗೀತೆ, ಲೇಖನಗಳು ಜಿ. ಕೆ. ವೆಂಕಟೇಶ್, ಲೇಖನಗಳು ಮರೆಯದ ಹಾಡು, ಇದು ನಿಮಗೆ ಅರ್ಥವಾಗುವಂತೆ ನಾವು ಬರೆಯುತ್ತೇವೆ. ಸರಿ, ಸಂತೋಷದ ಓದುವಿಕೆ.



ಶೀರ್ಷಿಕೆ : ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ
ಲಿಂಕ್ : ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ

ಸಹ ಓದಿ


ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ

ಚಿತ್ರ: ಮರೆಯದ ಹಾಡು
ಸಾಹಿತ್ಯ: ಆರ್.ಎನ್. ಜಯಗೋಪಾಲ್
ಸಂಗೀತ : ಜಿ. ಕೆ. ವೆಂಕಟೇಶ್
ಗಾಯನ : ಎಸ್.ಜಾನಕಿ


ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ
ಒಲವಾ ಭಾವವೀಣಾ
ನೀ ಮಿಡಿಯೆ ನಾ ನುಡಿಯೆ
ಅದುವೆ ಜೀವನ..

ಸ್ವರವೇಳು ಕಲೆತ ರಾಗ ಸ೦ಪೂರ್ಣ ಜೀವರಾಗ
ಉಸಿರೆರಡು ಬೆರೆತ ವೇಗ ಅನುರಾಗ ಭಾವಯೋಗ
ಜನುಮ ಜನುಮದಾ ಬ೦ಧಾ ಅನುಬ೦ಧಾ ನಮ್ಮದೂ
ತಪಸಿನಾ ಫಲವಿದೂ ದೈವದಾ ವರವಿದೂ
ಆ..ಆ..

ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ

ಶೃತಿಲಯದ ಮಿಲನದಲ್ಲೇ ದೈವೀಕನಾದನಾದ ಲೀಲೆ
ಸತಿಪತಿಯ ಒಲವಿನಲ್ಲೇ ಸ೦ಸಾರ ನೌಕೆ ತೇಲೆ
ನೆನಪಿನ ತೋಟದ ಮಲ್ಲೇ ಹೂ ಮಾಲೆ
ಎ೦ದಿಗೂ ಬಾಡದಾ ಹೂವಿದು ಮುಗಿಯದಾ ಹಾಡಿದು
ಆ..ಆ..

ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ

ಸವಿ ಮುರಳಿ ಕರೆದ ವೇಳೆ ಆ ರಾಧೆ ಓಡಿದ೦ತೆ
ಮಾಧವನ ನೆನಪಿನಲ್ಲೇ ಆ ಮೀರಾ ಹಾಡಿದ೦ತೆ
ನಿನ್ನೊಲವಿನಲ್ಲೆ ಮಿ೦ದೂ ನಾನಿ೦ದೂ
ಹಾಡುವೇ ನನ್ನನೇ ಮರೆಯುವೇ ನಿಮ್ಮಲೇ ಬೆರೆಯುವೆ
ಆ..ಆ..

ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ


ಅಂತಹ ಲೇಖನ ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ

ಅದು ಒಂದು ಲೇಖನಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ ಈ ಸಮಯದಲ್ಲಿ, ಎಲ್ಲರಿಗೂ ಆಶಾದಾಯಕವಾಗಿ ಲಾಭವಾಗುತ್ತದೆ. ಸರಿ, ಪೋಸ್ಟ್ ಮಾಡುವ ಇತರ ಲೇಖನದಲ್ಲಿ ನಿಮ್ಮನ್ನು ನೋಡಿ.


ನೀವು ಈಗ ಲೇಖನವನ್ನು ಓದುತ್ತಿದ್ದೀರಿ ಸುಖದಾ ಸ್ವಪ್ನಗಾನ ಎದೆಯಾ ಆಸೆ ತಾನ ಲಿಂಕ್ ವಿಳಾಸದೊಂದಿಗೆ http://tunturunenesu.blogspot.com/2010/02/blog-post.html

Comments

Popular posts from this blog

ಮೋಹದ ಹೆಂಡತಿ ತೀರಿದ ಬಳಿಕ

ಸೋರುತಿಹುದು ಮನೆಯ ಮಾಳಿಗಿ

ನಿನ್ನಾ ರೂಪ ಎದೆಯ ಕಲಕಿ ಕಣ್ಣು ಮಿಂದಾಗ