ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ

ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ - ಹಾಲೋ ಸಾಹಹಾತ್ ಹಾಡುಗಳ ಸಂಗ್ರಹ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಸಮಯವನ್ನು ಓದಿದ್ದೀರಿ ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ, ಈ ಲೇಖನವನ್ನು ನೀವು ಓದಲು ಮತ್ತು ಅದರಲ್ಲಿ ಮಾಹಿತಿಯನ್ನು ಪಡೆಯಲು ನಾವು ಸಿದ್ಧಪಡಿಸಿದ್ದೇವೆ. ಆಶಾದಾಯಕವಾಗಿ ಪೋಸ್ಟ್ ವಿಷಯಗಳು ಲೇಖನಗಳು ಚಿ.ಉದಯಶಂಕರ್, ಲೇಖನಗಳು ಚಿತ್ರ ಗೀತೆ, ಲೇಖನಗಳು ಜಿಮ್ಮಿಗಲ್ಲು, ಲೇಖನಗಳು ವಿಜಯಭಾಸ್ಕರ, ಲೇಖನಗಳು ವಿಷ್ಣುವರ್ಧನ್, ಇದು ನಿಮಗೆ ಅರ್ಥವಾಗುವಂತೆ ನಾವು ಬರೆಯುತ್ತೇವೆ. ಸರಿ, ಸಂತೋಷದ ಓದುವಿಕೆ.



ಶೀರ್ಷಿಕೆ : ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ
ಲಿಂಕ್ : ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ

ಸಹ ಓದಿ


ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ

ಚಿತ್ರ: ಜಿಮ್ಮಿಗಲ್ಲು
ಗೀತರಚನೆ:
ಚಿ.ಉದಯಶಂಕರ್
ಸಂಗೀತ: ವಿಜಯಭಾಸ್ಕರ
ಹಿನ್ನಲೆ ಗಾಯನ:ವಿಷ್ಣುವರ್ಧನ್


ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ
ತುಂಡು ಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ
ಅಂಗೈಯಗಲ ಜಾಗ ಸಾಕು ಹಾಯಾಗಿರೋಕೆ

ಕಾಡ್ನಾಗೊಂದು ಮರವೇ ಒಣಗಿ ಬಿದ್ರೆ ಏನಾಯ್ತು
ಊರ್ನಾಗೊಂದು ಮನೆಯೇ ಉರಿದು ಹೋದ್ರೆ ಏನಾಯ್ತು
ಕಾಡ್ನಾಗೊಂದು ಮರವೇ ಒಣಗಿ ಬಿದ್ರೆ ಏನಾಯ್ತು
ಊರ್ನಾಗೊಂದು ಮನೆಯೇ ಉರಿದು ಹೋದ್ರೆ ಏನಾಯ್ತು
ಒಂದು ಅಲ್ಲೇ ನನ್ನ ಹೋಗು ಅಂದರೇನು
ಸ್ವರ್ಗದಂತಾ ಊರು ನನ್ನ ಹತ್ತಿರ ಕರೆದಾಯ್ತು

ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ...

ದುಡಿಯೋದಕ್ಕೆ ಮೈಯ್ಯಾ ತುಂಬಾ ಶಕ್ತಿ ತುಂಬೈತೆ
ಅಡ್ಡ ದಾರಿ ಹಿಡಿಯೋದ್ ತಪ್ಪು ಅಂಥ ಗೊತ್ತೈತೆ
ದುಡಿಯೋದಕ್ಕೆ ಮೈಯ್ಯಾ ತುಂಬಾ ಶಕ್ತಿ ತುಂಬೈತೆ
ಅಡ್ಡ ದಾರಿ ಹಿಡಿಯೋದ್ ತಪ್ಪು ಅಂಥ ಗೊತ್ತೈತೆ
ಕಷ್ಟಾ ಒಂದೇ ಬರದು ಸುಖವೂ ಬರದೇ ಇರದು
ರಾತ್ರೀ ಮುಗಿದಾ ಮೇಲೇ ಹಗಲು ಬಂದೇ ಬತ್ತೈತೆ

ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ...

ಹರಿಯೋ ನದಿಯು ಒಂದೇ ಕಡೆ ನಿಲ್ಲೊಕ್ಕಾಗಲ್ಲ
ಹುಟ್ಟಿದ ಮನುಷ ಒಂದೇ ಊರಲಿ ಬಾಳೋಕಾಗಲ್ಲ
ಹರಿಯೋ ನದಿಯು ಒಂದೇ ಕಡೆ ನಿಲ್ಲೊಕ್ಕಾಗಲ್ಲ
ಹುಟ್ಟಿದ ಮನುಷ ಒಂದೇ ಊರಲಿ ಬಾಳೋಕಾಗಲ್ಲ
ದೇವ್ರು ತಾನೇ ನಂಗೆ ಅಪ್ಪ ಅಮ್ಮ ಎಲ್ಲಾ
ಸಾಯೋ ತನಕಾ ನಂಬಿದವರ ಕೈ ಬಿಡಾಕಿಲ್ಲ

ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ...


ಅಂತಹ ಲೇಖನ ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ

ಅದು ಒಂದು ಲೇಖನತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ ಈ ಸಮಯದಲ್ಲಿ, ಎಲ್ಲರಿಗೂ ಆಶಾದಾಯಕವಾಗಿ ಲಾಭವಾಗುತ್ತದೆ. ಸರಿ, ಪೋಸ್ಟ್ ಮಾಡುವ ಇತರ ಲೇಖನದಲ್ಲಿ ನಿಮ್ಮನ್ನು ನೋಡಿ.


ನೀವು ಈಗ ಲೇಖನವನ್ನು ಓದುತ್ತಿದ್ದೀರಿ ತುತ್ತು ಅನ್ನ ತಿನ್ನೋಕೆ ಬೊಗಸೇ ನೀರು ಕುಡಿಯೋಕೆ ಲಿಂಕ್ ವಿಳಾಸದೊಂದಿಗೆ http://tunturunenesu.blogspot.com/2010/04/blog-post.html

Comments

Popular posts from this blog

ಮೋಹದ ಹೆಂಡತಿ ತೀರಿದ ಬಳಿಕ

ಸೋರುತಿಹುದು ಮನೆಯ ಮಾಳಿಗಿ

ನಿನ್ನಾ ರೂಪ ಎದೆಯ ಕಲಕಿ ಕಣ್ಣು ಮಿಂದಾಗ