ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ
ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ - ಹಾಲೋ ಸಾಹಹಾತ್ ಹಾಡುಗಳ ಸಂಗ್ರಹ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಸಮಯವನ್ನು ಓದಿದ್ದೀರಿ ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ, ಈ ಲೇಖನವನ್ನು ನೀವು ಓದಲು ಮತ್ತು ಅದರಲ್ಲಿ ಮಾಹಿತಿಯನ್ನು ಪಡೆಯಲು ನಾವು ಸಿದ್ಧಪಡಿಸಿದ್ದೇವೆ. ಆಶಾದಾಯಕವಾಗಿ ಪೋಸ್ಟ್ ವಿಷಯಗಳು ಲೇಖನಗಳು amma, ಲೇಖನಗಳು ಆರ್. ರತ್ನ, ಲೇಖನಗಳು ಚಿ.ಉದಯಶಂಕರ್, ಲೇಖನಗಳು ಡಾ.ಪಿ.ಬಿ.ಶ್ರೀನಿವಾಸ್, ಲೇಖನಗಳು ಭಲೇಜೋಡಿ, ಇದು ನಿಮಗೆ ಅರ್ಥವಾಗುವಂತೆ ನಾವು ಬರೆಯುತ್ತೇವೆ. ಸರಿ, ಸಂತೋಷದ ಓದುವಿಕೆ.
ಶೀರ್ಷಿಕೆ : ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ
ಲಿಂಕ್ : ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ
ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ
ಚಿತ್ರ : ಭಲೇಜೋಡಿ
ರಚನೆ: ಚಿ.ಉದಯಶಂಕರ್
ಸಂಗೀತ: ಆರ್. ರತ್ನ
ಹಿನ್ನಲೆ ಗಾಯನ: ಡಾ.ಪಿ.ಬಿ.ಶ್ರೀನಿವಾಸ್
ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ
ನಾ ಅಮ್ಮ ಎಂದಾಗ ಏನು ಸಂತೋಷವು
ನಿನ್ನ ಕಂಡಾಗ ಮನಕೇನು ಆನಂದವು
ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ ..
ಹಾಲಿನ ಸುಧೆಯು ನಿನ್ನಯ ಮನಸು
ಜೇನಿನ ಸವಿಯು ನಿನ್ನ ಮಾತು..
ಪುಣ್ಯದ ಫಲವೊ
ದೇವರ ವರವೊ
ಸೇವೆಯ ಭಾಗ್ಯ ನನ್ನದಾಯ್ತು
ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ ..
ತಾಯಿಯ ಮಮತೆ ಕಂಡ ದೇವನು
ಅಡಗಿದ ಎಲ್ಲೊ ಮರೆಯಾಗಿ
ತಾಯಿಯ ಶಾಂತಿಗೆ ಧರಣಿಯು ನಾಚಿ
ಮೌನದಿ ನಿಂತಳು ತಲೆಬಾಗಿ
ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ ..
ಅಂತಹ ಲೇಖನ ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ
ನೀವು ಈಗ ಲೇಖನವನ್ನು ಓದುತ್ತಿದ್ದೀರಿ ಅಮ್ಮ... ಅಮ್ಮ .... ಅಮ್ಮ ... ನನ್ನಮ್ಮ ಲಿಂಕ್ ವಿಳಾಸದೊಂದಿಗೆ http://tunturunenesu.blogspot.com/2010/05/blog-post_3.html
Comments
Post a Comment