ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ
ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ - ಹಾಲೋ ಸಾಹಹಾತ್ ಹಾಡುಗಳ ಸಂಗ್ರಹ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಸಮಯವನ್ನು ಓದಿದ್ದೀರಿ ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ, ಈ ಲೇಖನವನ್ನು ನೀವು ಓದಲು ಮತ್ತು ಅದರಲ್ಲಿ ಮಾಹಿತಿಯನ್ನು ಪಡೆಯಲು ನಾವು ಸಿದ್ಧಪಡಿಸಿದ್ದೇವೆ. ಆಶಾದಾಯಕವಾಗಿ ಪೋಸ್ಟ್ ವಿಷಯಗಳು ಲೇಖನಗಳು amma, ಲೇಖನಗಳು ಕೆರಳಿದ ಸಿಂಹ, ಲೇಖನಗಳು ಚಿತ್ರ ಗೀತೆ, ಲೇಖನಗಳು ಡಾ. ರಾಜ್ ಕುಮಾರ್, ಲೇಖನಗಳು ಡಾ.ಪಿ.ಬಿ.ಶ್ರೀನಿವಾಸ್, ಲೇಖನಗಳು ಸತ್ಯಂ, ಇದು ನಿಮಗೆ ಅರ್ಥವಾಗುವಂತೆ ನಾವು ಬರೆಯುತ್ತೇವೆ. ಸರಿ, ಸಂತೋಷದ ಓದುವಿಕೆ.
ಶೀರ್ಷಿಕೆ : ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ
ಲಿಂಕ್ : ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ
ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ
ಚಿತ್ರ: ಕೆರಳಿದ ಸಿಂಹ
ಸಂಗೀತ: ಸತ್ಯಂ
ಹಿನ್ನಲೆ ಗಾಯನ: ಡಾ. ರಾಜ್ ಕುಮಾರ್, ಡಾ.ಪಿ.ಬಿ.ಶ್ರೀನಿವಾಸ್
ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ
ಬಾಳಲೆ ಬೇಕು ಈ ಮನೆ ಬೆಳಕಾಗಿ
ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ
ಬಾಳಲೆ ಬೇಕು ಈ ಮನೆ ಬೆಳಕಾಗಿ
ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ
ಬಾಡದ ತಾವರೆ ಹೂವಿನ ಹಾಗೆ ಎಂದಿಗು ಆರದ ಜ್ಯೋತಿಯ ಹಾಗೆ
ಗೋಪುರವೇರಿದ ಕಲಶದ ಹಾಗೆ ಆ ಧೃವ ತಾರೆಯೆ ನಾಚುವ ಹಾಗೆ
ಜೊತೆಯಲಿ ಎಂದೆಂದು ನೀನಿರಬೇಕು ಬೇರೆ ಏನು ಬೇಡೆವು ನಾವು
ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ...
ಸಂಜೆಯ ಗಾಳಿಯ ತಂಪಿನ ಹಾಗೆ ಮಲ್ಲಿಗೆ ಹೂವಿನ ಕಂಪಿನ ಹಾಗೆ
ಜೀವವ ತುಂಬುವ ಉಸಿರಿನ ಹಾಗೆ ನಮ್ಮನು ಸೇರಿ ಎಂದಿಗು ಹೀಗೆ
ನಗುತಲಿ ಒಂದಾಗಿ ನೀನಿರಬೇಕು ನಿನ್ನ ನೆರಳಲಿ ನಾವಿರಬೇಕು
ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ...
ಸಾವಿರ ನದಿಗಳು ಸೇರಿದರೇನು ಸಾಗರಕೆ ಸಮನಾಗುವುದೇನು
ಶತಕೋಟಿ ದೇವರು ಹರಸಿದರೇನು ಅಮ್ಮನ ಹರಕೆಗೆ ಸರಿಸಾಟಿಯೇನು
ತಾಯಿಗೆ ಆನಂದ ತಂದರೆ ಸಾಕು ಬೇರು ಪೂಜೆ ಏತಕೆ ಬೇಕು
ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ...
ಅಂತಹ ಲೇಖನ ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ
ನೀವು ಈಗ ಲೇಖನವನ್ನು ಓದುತ್ತಿದ್ದೀರಿ ಅಮ್ಮ ನೀನು ನಮಗಾಗಿ ಸಾವಿರ ವರುಷ ಸುಖವಾಗಿ ಲಿಂಕ್ ವಿಳಾಸದೊಂದಿಗೆ http://tunturunenesu.blogspot.com/2010/05/blog-post_4.html
Comments
Post a Comment