ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ - ಹಾಲೋ ಸಾಹಹಾತ್ ಹಾಡುಗಳ ಸಂಗ್ರಹ, ಲೇಖನದಲ್ಲಿ ನೀವು ಶೀರ್ಷಿಕೆಯೊಂದಿಗೆ ಈ ಸಮಯವನ್ನು ಓದಿದ್ದೀರಿ ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ, ಈ ಲೇಖನವನ್ನು ನೀವು ಓದಲು ಮತ್ತು ಅದರಲ್ಲಿ ಮಾಹಿತಿಯನ್ನು ಪಡೆಯಲು ನಾವು ಸಿದ್ಧಪಡಿಸಿದ್ದೇವೆ. ಆಶಾದಾಯಕವಾಗಿ ಪೋಸ್ಟ್ ವಿಷಯಗಳು ಲೇಖನಗಳು ಚಿತ್ರ ಗೀತೆ, ಲೇಖನಗಳು ಸಂತ ಶಿಶುನಾಳ ಶರೀಫ, ಲೇಖನಗಳು ಸಿ. ಅಶ್ವಥ್, ಇದು ನಿಮಗೆ ಅರ್ಥವಾಗುವಂತೆ ನಾವು ಬರೆಯುತ್ತೇವೆ. ಸರಿ, ಸಂತೋಷದ ಓದುವಿಕೆ.
ಶೀರ್ಷಿಕೆ : ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಲಿಂಕ್ : ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಚಿತ್ರ:ಸಂತ ಶಿಶುನಾಳ ಶರೀಫ
ಸಾಹಿತ್ಯ: ಶಿಶುನಾಳ ಷರೀಫ್
ಸಂಗೀತ: ಸಿ.ಅಶ್ವಥ್
ಹಿನ್ನಲೆ ಗಾಯನ: ಸಿ.ಅಶ್ವಥ್
ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ಕೋಡಗನ ಕೋಳಿ ನುಂಗಿತ್ತಾ
ಆಡು ಆನೆಯ ನುಂಗಿ
ಗೋಡೆ ಸುಣ್ಣಾವ ನುಂಗಿ
ಆಡಲು ಬಂದ ಪಾತರದವಳ
ಮದ್ದಳೆ ನುಂಗಿತ್ತಾ ತಂಗಿ
ಕೋಡಗನ ಕೋಳಿ ನುಂಗಿತ್ತಾ
ಒಳ್ಳು ಒನಕೆಯ ನುಂಗಿ
ಕಲ್ಲು ಗೂಟಾವ
ಮೆಲ್ಲಲು ಬಂದ ಮುದುಕಿಯನ್ನೆ
ನೆಲ್ಲು ನುಂಗಿತ್ತಾ ತಂಗಿ
ಕೋಡಗನ ಕೋಳಿ ನುಂಗಿತ್ತಾ
ಕೋಡಗನ ಕೋಳಿನುಂಗಿತ್ತಾ ನೋಡವ್ವ ತಂಗಿ...
ಹಗ್ಗ ಮಗ್ಗಾವ ನುಂಗಿ
ಮಗ್ಗಾವ ಲಾಳಿ ನುಂಗಿ
ಮಗ್ಗದಲಿರುವ ಅಣ್ಣನನ್ನೆ
ಮಣಿಯು ನುಂಗಿತ್ತಾ ತಂಗಿ
ಕೋಡಗನ ಕೋಳಿ ನುಂಗಿತ್ತಾ
ಕೋಡಗನ ಕೋಳಿನುಂಗಿತ್ತಾ ನೋಡವ್ವ ತಂಗಿ...
ಗುಡ್ಡ ಗವಿಯನ್ನು ನುಂಗಿ
ಗವಿಯು ಇರುವೆಯಾ ನುಂಗಿ
ಗೋವಿಂದಾ ಗುರುವಿನ ಪಾದ
ನನ್ನನೆ ನುಂಗಿತ್ತಾ ತಂಗಿ
ಕೋಡಗನ ಕೋಳಿ ನುಂಗಿತ್ತಾ
ಕೋಡಗನ ಕೋಳಿನುಂಗಿತ್ತಾ ನೋಡವ್ವ ತಂಗಿ...
ಅಂತಹ ಲೇಖನ ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ
ನೀವು ಈಗ ಲೇಖನವನ್ನು ಓದುತ್ತಿದ್ದೀರಿ ಕೋಡಗನ ಕೋಳಿ ನುಂಗಿತ್ತಾ ನೋಡವ್ವ ತಂಗಿ ಲಿಂಕ್ ವಿಳಾಸದೊಂದಿಗೆ http://tunturunenesu.blogspot.com/2010/08/blog-post_21.html
Comments
Post a Comment